'ಇದು ತಾಲಿಬಾನ್ ಸರ್ಕಾರವೇ?': ಜೈಲಿನಲ್ಲಿ ಅಕ್ರಮ ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆ
ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಮೊಬೈಲ್, ಟಿವಿಯಂತಹ ಐಷಾರಾಮಿ ಸೌಲಭ್ಯಗಳನ್ನು ಒದಗಿಸಿರುವ ಪ್ರಕರಣವು ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿದೆ. ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಮತ್ತು ಸಿ.ಟಿ. ರವಿ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸುತ್ತಿದ್ದಾರೆ. ಜೈಲಿನಲ್ಲಿನ ಅಕ್ರಮಗಳ ಬಗ್ಗೆ ಬಿಜೆಪಿ ನಾಯಕರ ಟೀಕಾಪ್ರಹಾರದ ನೇರಪ್ರಸಾರ ಇಲ್ಲಿದೆ.
By : The Federal
Update: 2025-11-10 08:53 GMT