ಕಲಬುರಗಿ ಹನಿ ಟ್ರ್ಯಾಪ್ | ಹಣಮಂತ ಯಳಸಂಗಿ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಯುವತಿಯರನ್ನು ಬಳಸಿಕೊಂಡು ಉದ್ಯಮಿಗಳಿಗೆ, ಅಧಿಕಾರಿಗಳಿಗೆ ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಹಾಗೂ ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸೇರಿ ಆರು ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.;

By :  Keerthik
Update: 2024-09-25 18:12 GMT


Similar News