karnataka lok Sabha Election Mood | ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ; ಕಾಂಗ್ರೆಸ್ ಕಚೇರಿ ಮುಂದೆ ನೀರವ ಮೌನ!

ಹಲವು ಕುತೂಹಲಗಳನ್ನು ಮೂಡಿಸಿದ್ದ 2024ನೇ ಸಾಲಿನ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. 2024ನೇ ಸಾಲಿನ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಎರಡಂಕಿ ದಾಟಿಲ್ಲ. ಈ ಮೂಲಕ ಕಳೆದ ಎರಡು ದಶಕದ ಅವಧಿಯಲ್ಲಿ ಕಾಂಗ್ರೆಸ್ ಒಂದಂಕಿಗೆ ಸೀಮಿತವಾದಂತಾಗಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 17 ಸ್ಥಾನಗಳಲ್ಲಿ ಹಾಗೂ ಜೆಡಿಎಸ್ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.;

By :  Keerthik
Update: 2024-06-04 12:56 GMT


Tags:    

Similar News