ಸಿದ್ದರಾಮಯ್ಯ ವಿಚಾರವಾಗಿ ಎಚ್ಚರಿಕೆಯಿಂದ ತೀರ್ಮಾನ ಕೈಗೊಳ್ಳಿ ಎಂದು ಕುರುಬರ ಸ್ವಾಮೀಜಿ ಎಚ್ಚರಿಕೆ

ಸಿದ್ದರಾಮಯ್ಯ ಪರ ಕುರುಬ ಸಮುದಾಯ ಸ್ವಾಮೀಜಿಗಳು ಅಖಾಡಕ್ಕಿಳಿದಿದ್ದಾರೆ. ಸಿಎಂ ಬದಲಾವಣೆ ಸುದ್ದಿಗಳ ಬೆನ್ನಲ್ಲೇ ತಿಂಥಣಿಯ ಕನಕಗುರು ಪೀಠ ಸಿದ್ದರಾಮನಂದ ಸ್ವಾಮೀಜಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದರು.‌

Update: 2025-11-28 08:19 GMT


Tags:    

Similar News