LIVE | ಆಪ್ತ ಕಾರ್ಯದರ್ಶಿ ರಾಜೇಂದ್ರಪ್ರಸಾದ್‌ಗೆ ಆಕ್ಸಿಡೆಂಟ್- ಆಸ್ಪತ್ರೆಗೆ ದೌಡಾಯಿಸಿದ ಡಿಕೆಶಿ
ರಸ್ತೆ ಅಪಘಾತದಲ್ಲಿ ಗುರುವಾರ ಮಧ್ಯರಾತ್ರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ ಕಾರ್ಯದರ್ಶಿ ಡಾ.ರಾಜೇಂದ್ರಪ್ರಸಾದ್ ಗಾಯಗೊಂಡು ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧ್ಯರಾತ್ರಿ ಡಿ.ಕೆ.ಶಿವಕುಮಾರ್ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದರು.
By : The Federal
Update: 2025-12-19 04:20 GMT