LIVE | BJP Pressmeet: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಆಡಳಿತ ವೈಫಲ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಲೋಪಗಳು ಮತ್ತು ರಾಜ್ಯದ ಅಭಿವೃದ್ಧಿ ಕುಂಠಿತವಾಗಿರುವ ಬಗ್ಗೆ ಅವರು ಕಟುವಾಗಿ ಟೀಕಿಸಿದರು.;
By : The Federal
Update: 2025-07-16 08:48 GMT