LIVE | ಸಿಎಂ ಕುರ್ಚಿ ಕಾದಾಟ: ಹೈಕಮಾಂಡ್ ಇಂದು ಮಹತ್ವದ ಸಭೆ, ಬಳಿಕ ಸಿದ್ದರಾಮಯ್ಯ, ಡಿಕೆಶಿಗೆ ಬುಲಾವ್
ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಕಾದಾಟ ಅಂತಿಮ ಘಟ್ಟಕ್ಕೆ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಇಂದು ಮಹತ್ವದ ಸಭೆ ನಡೆಸಿ ತೀರ್ಮಾನ ಮಾಡಲಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೇವಾಲಾ ಇಂದು ಸಭೆ ನಡೆಸಿ ರಾಜ್ಯ ನಾಯಕತ್ವ ಬಿಕ್ಕಟ್ಟಿನ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.
By : The Federal
Update: 2025-11-27 10:16 GMT