LIVE | ಸಚಿವ ಸಂಪುಟ ಸಭೆ ಬಳಿಕ ಸಿಎಂ ಸುದ್ದಿಗೋಷ್ಠಿ, ಕಬ್ಬಿಗೆ ಬೆಲೆ ನಿಗದಿ ಕುರಿತು ಮಾಹಿತಿ
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ಬಳಿಕ ಮಹತ್ವದ ಸುದ್ದಿಗೋಷ್ಠಿ ಆರಂಭಿಸಿದ್ದಾರೆ. ಕಬ್ಬಿಗೆ ಸೂಕ್ತ ಬೆಂಬಲ ದರ ನಿಗದಿ ಸಂಬಂಧ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಕಬ್ಬು ಬೆಳೆಗಾರರ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.
By : The Federal
Update: 2025-11-06 11:12 GMT