LIVE |ತಲೆದಿಂಬು, ಹಾಸಿಗೆ: ದರ್ಶನ್ ಬೇಡಿಕೆಗೆ ಮನ್ನಣೆ ನೀಡದ ನ್ಯಾಯಾಲಯ

ಜೈಲಿನ ಕೈಪಿಡಿಯಲ್ಲಿರುವ ಸೌಲಭ್ಯಗಳನ್ನು ಮಾತ್ರ ಕೈದಿಗಳಿಗೆ ನೀಡಲಾಗುತ್ತದೆ. ಕಾರಾಗೃಹದ ನಿಯಮಗಳ ಪ್ರಕಾರ ಹೆಚ್ಚುವರಿ ಸವಲತ್ತು ನೀಡಲಾಗುವುದಿಲ್ಲ. ತಿಂಗಳಿಗೆ ಒಂದು ಬಾರಿ ಮಾತ್ರ ಚಾದರ ಮತ್ತು ಬಟ್ಟೆ ಬದಲಿಸಲು ಸೂಚನೆ ನೀಡಲಾಗಿದೆ.

Update: 2025-10-29 09:58 GMT


Tags:    

Similar News