LIVE | Dharmasthala Case: ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಗೆ SIT ಸಿದ್ಧತೆ
ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಧರ್ಮಸ್ಥಳದ ಅಸಹಜ ಸಾವುಗಳ ಆರೋಪ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದ ವಿಶೇಷ ತನಿಖಾ ತಂಡ (SIT), ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಲು ಸಕಲ ಸಿದ್ಧತೆ ನಡೆಸಿದೆ. ಇನ್ನೊಂದೆರಡು ದಿನಗಳಲ್ಲಿ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದ್ದು, ತನಿಖೆಯ ವರದಿಯಲ್ಲಿ ಏನಿರಲಿದೆ ಎಂಬುದು ತೀವ್ರ ಕುತೂಹಲದ ಬಗ್ಗೆ ಇಲ್ಲಿದೆ ವಿವರಣೆ...
By : The Federal
Update: 2025-10-28 07:01 GMT