LIVE | ಮೆಟ್ರೋ ಎಂ.ಡಿ ಸೇರಿದಂತೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ
ಮೆಟ್ರೋದ ಪಾರ್ಕಿಂಗ್‌ಗೆ ಮೀಸಲಿಟ್ಟಿದ್ದ ಜಾಗವನ್ನು ಹೋಟೇಲ್ ಉದ್ಯಮಕ್ಕೆ ಬಾಡಿಗೆ ನೀಡಿರುವ ಮೆಟ್ರೋ ಅಧಿಕಾರಿಗಳ ವಿರುದ್ಧ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಲೋಕಾಯುಕ್ತಕ್ಕೆ ದೂರು ನೀಡಿದರು. ಬಳಿಕ ಮಾಧ್ಯಮಗಳಿಗೆ ಮಾತನಾಡಿ ಮೆಟ್ರೋ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
By : The Federal
Update: 2025-12-03 11:43 GMT