LIVE | Karnataka Winter Session 2025 | ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿನ ಕಲಾಪಗಳ ನೇರ ಪ್ರಸಾರ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ.8) ಚಳಿಗಾಲದ ಅಧಿವೇಶನ ಆರಂಭವಾಗಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳು ಹಾಗೂ ರಾಜಕೀಯ ಬೆಳವಣಿಗೆಗಳ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಚರ್ಚೆಯನ್ನು ನೇರ ಪ್ರಸಾರದಲ್ಲಿ ವೀಕ್ಷಿಸಿ.
By : The Federal
Update: 2025-12-08 10:46 GMT