LIVE | ಬಿಹಾರ ಚುನಾವಣೆಯಲ್ಲಿ ಎನ್​​ಡಿಎಗೆ ಭರ್ಜರಿ ಮುನ್ನಡೆ; ಕರ್ನಾಟಕ ಬಿಜೆಪಿಯಿಂದ ಮಾಧ್ಯಮಗೋಷ್ಠಿ

ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಎನ್‌ಡಿಎ ಮೈತ್ರಿಕೂಟವು ನಿರೀಕ್ಷೆಗೂ ಮೀರಿ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಂತೆ, ಇದರ ಸಂಭ್ರಮ ಕರ್ನಾಟಕಕ್ಕೂ ತಲುಪಿದೆ. ಬಿಹಾರದಲ್ಲಿ ಎನ್‌ಡಿಎ ಗೆಲುವಿನ ಹಿನ್ನೆಲೆಯಲ್ಲಿ, ಕರ್ನಾಟಕ ಬಿಜೆಪಿ ನಾಯಕರು ಮಾಧ್ಯಮಗೋಷ್ಠಿ ನಡೆಸಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ರಾಜಕಾರಣಕ್ಕೆ, ಅಭಿವೃದ್ಧಿಯ ಪರವಾಗಿ 'ಡಬಲ್ ಇಂಜಿನ್' ಸರ್ಕಾರಕ್ಕೆ ಮತ ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ನಾಯಕರು ಹೇಳಿದ್ದೇನು? ಬಿಹಾರದ ಫಲಿತಾಂಶ ಕರ್ನಾಟಕದ ರಾಜಕೀಯದ ಮೇಲೆ ಹೇಗೆ ಪರಿಣಾಮ ಬೀರಬಹುದು? ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

Update: 2025-11-14 07:40 GMT


Tags:    

Similar News