LIVE | ಬೆಂಗಳೂರಿನಲ್ಲಿ ಹೆಮ್ಮೆಯ ಗಗನಯಾತ್ರಿ ಶುಭಾಂಶು ಶುಕ್ಲಾ ಶಾಲಾ ವಿದ್ಯಾರ್ಥಿಗಳ ಜತೆ ಸಂವಾದ, ಹಲವು ಪ್ರಶ್ನೆಗಳಿಗೆ

ಆಕ್ಸಿಯಂ ಸ್ಪೇಸ್-4 (Axiom Space-4) ಮಿಷನ್‌ ಯಶಸ್ವಿಯ ರೂವಾರಿ, ಹೆಮ್ಮೆಯ ಗಗನಯಾತ್ರಿ ಶುಭಾಂಶು ಶುಕ್ಲಾ (Group Captain Shubhanshu Shukla) ಅವರಿಗೆ ಅಭಿನಂದನೆ ಸಲ್ಲಿಸಲು ಹಾಗೂ ಶಾಲಾ ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಲು ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯ (Jawaharlal Nehru Planetarium)ದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Update: 2025-11-25 06:36 GMT


Tags:    

Similar News