ಕಾನೂನು ತಜ್ಞರ ಜತೆ ಸಭೆಯ ಬಳಿಕ ಸಿಎಂ, ರೈತರ ಭೂಸ್ವಾಧೀನ ಕುರಿತು ದೃಢ ನಿರ್ಧಾರ ಕೈಗೊಳ್ಳುವರೇ?
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳುವುದನ್ನು ವಿರೋಧಿಸಿ 1 ಸಾವಿರಕ್ಕೂ ಹೆಚ್ಚು ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದಾರೆ.;
By : The Federal
Update: 2025-07-12 06:34 GMT