Mekedatu | ಮೇಕೆದಾಟು: ತಮಿಳುನಾಡಿನ ಆಕ್ಷೇಪಕ್ಕೆ ಅರ್ಥವೇ ಇಲ್ಲ | Exclusive interview | Mekedatu controversy

ಮೇಕೆದಾಟು ಯೋಜನೆ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಕರ್ನಾಟಕ ಸರ್ಕಾರ ತನ್ನ ಬಜೆಟ್‌ನಲ್ಲಿ ಈ ಯೋಜನೆ ಜಾರಿಗಾಗಿ ಕಾರ್ಯಕ್ರಮಗಳನ್ನು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. "ನಮ್ಮ ಅನುಮತಿ ಇಲ್ಲದೆ ಮೇಕೆದಾಟು ಯೋಜನೆಯನ್ನು ಕರ್ನಾಟಕ ಜಾರಿಗೊಳಿಸಲು ಸಾಧ್ಯವಿಲ್ಲ" ಎಂದು ತಮಿಳುನಾಡಿನ ಜಲಸಂಪನ್ಮೂಲ ಸಚಿವ ದೊರೈ ಮುರುಗನ್‌ ಹೇಳಿದ್ದಾರೆ. ಈ ಕುರಿತು ಹಿರಿಯ ಕಾನೂನು ತಜ್ಞ ಮೋಹನ್‌ ಕತರಕಿ ದ ಫೆಡರಲ್‌ ಕರ್ನಾಟಕದೊಂದಿಗೆ ಮಾತನಾಡಿದ್ದಾರೆ.;

Update: 2024-02-17 10:45 GMT


Similar News