ಮಲ್ಲೇಶ್ವರದ ರಸ್ತೆ ಗುಂಡಿಗಳ ಸಾಮ್ರಾಜ್ಯದಲ್ಲಿ ವಾಹನ ಸವಾರರ ಪರದಾಟ
ರಸ್ತೆ ಗುಂಡಿಗಳಿಂದಾಗಿ ದ್ವಿಚಕ್ರ ವಾಹನ ಸವಾರರು ಬೆನ್ನುನೋವಿನಂತಹ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೆ, ಹಾಳಾದ ರಸ್ತೆಗಳಿಂದ ಏಳುವ ಧೂಳು ವಾಯುಮಾಲಿನ್ಯಕ್ಕೂ ಕಾರಣವಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.;
By : The Federal
Update: 2025-08-23 13:43 GMT