ಮೈಸೂರು ದಸರಾ ಉದ್ಘಾಟನೆ 2024: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ ಸಡಗರ
ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವ ಶುಕ್ರವಾರ ವಿದ್ಯುಕ್ತವಾಗಿ ಆರಂಭವಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸಿದ ಬಳಿಕ ಕನ್ನಡದ ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.;
By : The Federal
Update: 2024-10-03 10:54 GMT