ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ 2024 | ಅರಣ್ಯ ಹುತಾತ್ಮರಿಗೆ ಸಿದ್ದರಾಮಯ್ಯ ಪುಷ್ಪನಮನ | ಸಿಎಂ ಸಿದ್ದರಾಮಯ್ಯ
ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳನ್ನು ರಕ್ಷಣೆ ಮಾಡುವಲ್ಲಿ ಅರಣ್ಯಾಧಿಕಾರಿಗಳು ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ರಾಷ್ಟ್ರದ ಜೀವವೈವಿಧ್ಯತೆ, ವನ್ಯಜೀವಿ ತಾಣಗಳು ಮತ್ತು ಕಾಡುಗಳನ್ನು ರಕ್ಷಿಸಲು ತಮ್ಮ ಜೀವವನ್ನೇ ನೀಡಿದವರ ಗೌರವಾರ್ಥವಾಗಿ ಭಾರತದಲ್ಲಿ ಸೆಪ್ಟೆಂಬರ್ 11ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಅರಣ್ಯ ಹುತಾತ್ಮರ ದಿನದ ಅಂಗವಾಗಿ ರಾಜ್ಯದಲ್ಲೂ ಅರಣ್ಯ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಅವರ ತ್ಯಾಗವನ್ನು ಗೌರವಿಸಲಾಯಿತು.;
By : Keerthik
Update: 2024-09-11 13:40 GMT