Rain Alert ಬೆಂಗಳೂರು ಸೇರಿ ವಿವಿಧೆಡೆ ಏ. ಮೊದಲ ವಾರದಲ್ಲಿ ಮಳೆ | IMD Report | Karnataka Weather | Heat wave

ಕರ್ನಾಟಕದಲ್ಲಿ ಕಳೆದ ಹಲವು ತಿಂಗಳಿನಿಂದ ಬಿಸಿಲಿನ ಝಳ ತೀವ್ರವಾಗಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ 30ರಿಂದ 35 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ದಾಖಲಾಗುತ್ತಿದೆ. ಏಪ್ರಿಲ್ನಲ್ಲಿ 44.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಏಳು ವರ್ಷಗಳಲ್ಲೇ ಅತ್ಯಂತ ಹೆಚ್ಚು ತಾಪಮಾನವಾಗಿದೆ. ಇನ್ನು ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಗರಿಷ್ಠ ಉಷ್ಣಾಂಶವು 37.4 ಡಿಗ್ರಿ ಸೆಲ್ಸಿಯಸ್ ಇದೆ. ಮೇ ಮೊದಲ ವಾರದಲ್ಲಿ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.;

By :  Keerthik
Update: 2024-04-27 14:26 GMT


Similar News