Mysuru MUDA Scam"| ರಾಜ್ಯಪಾಲರ ಅನುಮತಿ ಖಂಡಿಸಿ ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ
ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಶನಿವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು.
By : Keerthik
Update: 2024-09-01 08:05 GMT