Rameshwaram Cafe blast accused detained | ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಮಾಸ್ಟರ್ ಮೈಂಡ್ ಅರೆಸ್ಟ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಬಾಂಬ್ ಇರಿಸಿದ್ದ ಇಬ್ಬರು ಮಾಸ್ಟರ್ ಮೈಂಡ್ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಮುಂಜಾನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬಳಿ ಬಂಧಿಸಿದ್ದಾರೆ.;

By :  Keerthik
Update: 2024-04-13 05:16 GMT


Similar News