ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: IPS ಅಧಿಕಾರಿ ದಯಾನಂದ್ ರಜೆ ಹೋಗಿದ್ದು ಏಕೆ ಎಂದು ಪ್ರಶ್ನಿಸಿದ ಆರಗ ಜ್ಞಾನೇಂದ್ರ

ಜೈಲಿನಲ್ಲಿ ಕೈದಿಗಳಿಗೆ ಮೊಬೈಲ್ ಪೋನ್‌, ಟಿವಿ ಸೌಲಭ್ಯ ನೀಡಿರುವ ವಿಡಿಯೊಗಳು ಬಹಿರಂಗವಾದ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ʼದ ಫೆಡರಲ್ ಕರ್ನಾಟಕʼಕ್ಕೆ ನೀಡಿದ ಸಂದರ್ಶನದಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ. ಸರ್ಕಾರದ ವೈಫಲ್ಯ, ಪೊಲೀಸ್ ಅಧಿಕಾರಿಗಳ ಕರ್ತವ್ಯದ ಬಗ್ಗೆ ಪ್ರಶ್ನೆ ಎತ್ತಿರುವ ಆರಗ ಜ್ಞಾನೇಂದ್ರ ಅವರ ಸಂದರ್ಶನದ ವಿಡಿಯೊ ಇಲ್ಲಿದೆ.

Update: 2025-11-13 09:50 GMT


Tags:    

Similar News