ಶಿಗ್ಗಾವಿ ಉಪಚುನಾವಣೆ: ಕಾಂಗ್ರೆಸ್‌ನಲ್ಲಿ ತಣಿಯದ ಭಿನ್ನಮತ

ನಾಮಪತ್ರ ವಾಪಸ್ ಪಡೆಯುವಂತೆ ಮನವೊಲಿಸಲು ಅಜ್ಜಂಪೀರ್ ಖಾದ್ರಿ ಅವರನ್ನು ಅ.26 ರಂದು ಬೆಂಗಳೂರಿಗೆ ಕರೆಸಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಮಾತುಕತೆ ನಡೆಸಿ, ಮನವೊಲಿಸಿದ್ದರು.;

By :  Keerthik
Update: 2024-10-29 17:50 GMT


Tags:    

Similar News