ಬೆಂಗಳೂರಿನಲ್ಲಿ ಸ್ಮಾರ್ಟ್‌ ಪಾರ್ಕಿಂಗ್ , ಏನಿದರ ವಿಶೇಷತೆ ? ಹಳೆಯ ಕಟ್ಟಡ ಹೇಗಿದೆ ?

ಬೆಂಗಳೂರಿನಲ್ಲಿ ಪಾರ್ಕಿಂಗ್ ಸಮಸ್ಯೆಯನ್ನು ತಪ್ಪಿಸುವ ಉದ್ದೇಶದಿಂದ ಫ್ರೀಡಂಪಾರ್ಕ್ ಸಮೀಪದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಬಹುಮಹಡಿ ಪಾರ್ಕಿಂಗ್ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆದರೆ, ನಗರದ ವಾಹನ ಸವಾರರಿಗೆ ಅನುಕೂಲವಾಗಲಿ ಎಂದು ನಗರದ ಪ್ರಮುಖ ರಸ್ತೆಯಾದ ಜೆ.ಸಿ ರಸ್ತೆಯಲ್ಲಿ ನಿರ್ಮಾಣ ಮಾಡಲಾಗಿದ್ದ ಬಹುಮಹಡಿ ಕಟ್ಟಡ ಅವ್ಯವಸ್ಥೆಯ ತಾಣವಾಗಿದೆ. ಒಂದು ಭಾಗದಲ್ಲಿ ಸುಸಜ್ಜಿತ ಪಾರ್ಕಿಂಗ್ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಇನ್ನೊಂದು ಕಡೆ ಈಗಾಗಲೇ ಅಭಿವೃದ್ಧಿಪಡಿಸಿರುವ ಪಾರ್ಕಿಂಗ್ ಕಟ್ಟಡದ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ. ಎರಡೂ ಪಾರ್ಕಿಂಗ್ ಕಟ್ಟಡಗಳು ಹೇಗಿದೆ ಎನ್ನುವ ವಿವರ ಈ ವಿಡಿಯೋದಲ್ಲಿದೆ.;

By :  Keerthik
Update: 2024-06-26 12:54 GMT


Similar News