ಒಂದು ಲಕ್ಷ ಬೀದಿನಾಯಿಗಳಿದ್ದು ಬಿಬಿಎಂಪಿ ಶೆಲ್ಟರ್ ನಿರ್ಮಿಸಲಿ ಎಂದು ಬೆಂಗಳೂರು ಶಾಸಕ ಆಗ್ರಹ
ಬೀದಿ ನಾಯಿಗಳ ಹಾವಳಿ ತಡೆಯುವ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನಲೆಯಲ್ಲಿ ಬೊಮ್ಮನಹಳ್ಳಿ ಕ್ಷೇತ್ರದ ಶಾಸಜ ಸತೀಶ್ ರೆಡ್ಡಿ ಪ್ರತಿಕ್ರಿಯೆ ನೀಡಿದರು. ಬೊಮ್ಮನಹಳ್ಳಿ ಕ್ಷೇತ್ರ ಸೇರಿದಂತೆ ಬೆಂಗಳೂರಿನಾದ್ಯಂತ ಬೀದಿ ನಾಯಿಗಳಿಂದ ಮಕ್ಕಳು , ಮಹಿಳೆಯರಿಗೆ ತೊಂದರೆ ಆಗುತ್ತಿದೆ.ಬೀದಿ ನಾಯಿಗಳ ಹಾವಳಿ ಬಗ್ಗೆ ಈ ಹಿಂದೆ ಸದನದಲ್ಲಿ ಪ್ರಸ್ತಾಪ ಮಾಡಿದ್ದೆ. ಈಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಈಗಲಾದರೂ ಬಿಬಿಎಂಪಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು.;
By : The Federal
Update: 2025-08-20 10:03 GMT