ಸಾರಿಗೆ ನೌಕರರ ಜಂಟಿಕ್ರಿಯಾ ಸಮಿತಿಯಿಂದ ಮುಷ್ಕರಕ್ಕೆ ಕರೆ: ನೌಕರರ ಸಂಘದ ಕೂಟದ ಅಧ್ಯಕ್ಷ ಚಂದ್ರಶೇಖರ್‌ ಜತೆ ಮಾತುಕತೆ

ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಮುಷ್ಕರಕ್ಕೆ ಕರೆ ನೀಡಿದೆ. ಈ ಕುರಿತು ನೌಕರರ ಸಂಘದ ಕೂಟದ ಅಧ್ಯಕ್ಷ ಚಂದ್ರಶೇಖರ್‌ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಸಾರಿಗೆ ನೌಕರರ ಬೇಡಿಕೆಗಳೇನು? ಮುಷ್ಕರದಿಂದ ಸಾರ್ವಜನಿಕರಿಗೆ ಆಗುವ ತೊಂದರೆಗಳೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವನ್ನು ಈ ವಿಡಿಯೋದಲ್ಲಿ ಪಡೆಯಿರಿ. ಸಾರಿಗೆ ನೌಕರರ ಮುಷ್ಕರದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.;

Update: 2025-07-16 13:28 GMT


Tags:    

Similar News