ಉತ್ತರಾಖಂಡ: ಚಾರಣಕ್ಕೆ ತೆರಳಿದ್ದ ಕರ್ನಾಟಕದ 9 ಜನ ದಾರುಣ ಸಾವು
ಉತ್ತರಾಖಂಡದ ಚಾರಣಕ್ಕೆಂದು ತೆರಳಿದ್ದ ಕರ್ನಾಟಕದ 9 ಜನರು ದಾರುಣ ಅಂತ್ಯ ಕಂಡಿದ್ದಾರೆ. ಕರ್ನಾಟಕದಿಂದ ಒಟ್ಟು 22 ಜನ ಉತ್ತರಖಂಡಕ್ಕೆ ಚಾರಣಕ್ಕೆಂದು ತೆರಳಿದ್ದರು. ಅವರಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಮೃತದೇಹಗಳನ್ನು ಕರ್ನಾಟಕಕ್ಕೆ ತರಲಾಗುತ್ತಿದೆ.;
By : The Federal
Update: 2024-06-06 14:30 GMT
ಉತ್ತರಾಖಂಡದ ಚಾರಣಕ್ಕೆಂದು ತೆರಳಿದ್ದ ಕರ್ನಾಟಕದ 9 ಜನರು ದಾರುಣ ಅಂತ್ಯ ಕಂಡಿದ್ದಾರೆ. ಕರ್ನಾಟಕದಿಂದ ಒಟ್ಟು 22 ಜನ ಉತ್ತರಖಂಡಕ್ಕೆ ಚಾರಣಕ್ಕೆಂದು ತೆರಳಿದ್ದರು. ಅವರಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಮೃತದೇಹಗಳನ್ನು ಕರ್ನಾಟಕಕ್ಕೆ ತರಲಾಗುತ್ತಿದೆ.