ಅನ್ಯಾಯ ಸರಿಪಡಿಸದಿದ್ದರೆ ಬೆಂಗಳೂರಿನಿಂದ ಬೆಳಗಾವಿಗೆ ಪಾದಯಾತ್ರೆ ಎಚ್ಚರಿಕೆ

ಜುಲೈ 2022 ರಿಂದ ಜುಲೈ 2024 ರ ಅವಧಿ ನಡುವೆ ನಿವೃತ್ತರಾದ ನೌಕರರಿಗೆ 7 ನೇ ವೇತನ ಆಯೋಗದಲ್ಲಿ ಅನ್ಯಾಯ ಆಗಿದೆ. DCRG ನೀಡದರಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಬೇಡಿಕೆಗೆ ಆಗ್ರಹಿಸಿ ನಿವೃತ್ತ ನೌಕರರ ವೇದಿಕೆ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.;

Update: 2025-08-22 10:53 GMT


Tags:    

Similar News