ವಿಮಾನ ದುರಂತ: ಮಾಜಿ ಸಿಎಂ ವಿಜಯ್ ರೂಪಾನಿ ಮನೆಗೆ ಪ್ರಧಾನಿ ಮೋದಿ ಭೇಟಿ

ಅಹಮದಾಬಾದ್‌ನಲ್ಲಿ ಗುರುವಾರ(ಜೂ.12) ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಜನರು ಮೃತಪಟ್ಟಿದ್ದರು. ಶುಕ್ರವಾರ ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿಜಯ್ ರೂಪಾನಿ ಮನೆಗೆ ಪ್ರಧಾನಿ ಮೋದಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
Next Story