ಗುಜರಾತ್ ಮುಖ್ಯಮಂತ್ರಿಯೊಂದಿಗೆ ಅಮಿತ್ ಶಾ ಮಾತುಕತೆ


ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಅಹಮದಾಬಾದ್ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದಾರೆ. ಕೇಂದ್ರದಿಂದ ಸಂಪೂರ್ಣ ಸಹಾಯದ ಭರವಸೆಯನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. 

Read More
Next Story