ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಹಲವು ಭಕ್ತರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಭಕ್ತರು ವದಂತಿಗಳಿಗೆ ಕಿವಿ ಕೊಡಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನವಿ ಮಾಡಿದ್ದಾರೆ.