ಉತ್ತರಪ್ರದೇಶದ ಪ್ರಯಾಗ್ ರಾಜ್‌ನ ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ ಸಂಭವಿಸಿರುವ ಕಾರಣ ಪ್ರಯಾಗ್‌ರಾಜ್‌ಗೆ ಹೋಗುವ ಮತ್ತು ಬರುವ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂಬ ವದಂತಿಯನ್ನು ರೈಲ್ವೆ ಅಧಿಕಾರಿಗಳು ಅಲ್ಲಗಳೆದಿದ್ದಾರೆ.

Read More
Next Story