ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಾಗುತ್ತಿರುವ ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ ಸಂಭವಿಸಿ ಹಲವರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

Read More
Next Story