ಪ್ರಯಾಗ್ ರಾಜ್ ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ಮತ್ತೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಕರ್ನಾಟಕದ ಭಕ್ತರ ಸಾಲಿನಲ್ಲಿ ಮೃತರ ಸಂಖ್ಯೆ 3ಕ್ಕೆ ಏರಿದೆ. ವಪತ್ನಿ ಜೊತೆಗೆ ಪ್ರಯಾಗ್ ರಾಜ್‌ಗೆ ತೆರಳಿದ್ದರು. ಬುಧವಾರ ಬೆಳಿಗ್ಗೆ ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಅರುಣ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.