ಬಿಕೋ ಎನ್ನುತ್ತಿರುವ ರಸ್ತೆಗಳು ಬೆಳಗಾವಿಯಲ್ಲಿ ಸರ್ಕಾರಿ ಬಸ್ಸಿನ ನಿರ್ವಾಹಕನ ಮೇಲೆ ನಡೆದ ಹಲ್ಲೆಯನ್ನು ಪ್ರತಿಭಟಿಸಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದ್ದರಿಂದ ಬೆಂಗಳೂರಿನಲ್ಲಿ ರಸ್ತೆಗಳು ಅಷ್ಟೊಂದು ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದವು.