ವಾಟಾಳ್ ವಿರುದ್ಧವೇ ಆಕ್ರೋಶ


ಉತ್ತರ ಕರ್ನಾಟಕ ಭಾಗದ ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ವಾಟಾಳ್ ನಾಗರಾಜ್ ಬೆಂಗಳೂರಿನಲ್ಲಿ ಕುಳಿತು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ ಎಂದು ಉತ್ತರ ಕರ್ನಾಟಕ ಆಟೊ ಚಾಲಕ ಮಾಲಕರ ಸಂಘದ ಸದಸ್ಯರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

Read More
Next Story