14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು... ... Lok Sabha Election: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಮುಕ್ತಾಯ
x


14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದು, ಇಂದು ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೆ ಮತಗಟ್ಟೆಗಳ ಬಳಿ ಮತದಾರರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬಕ್ಕೆ ಸಾಕ್ಷಿಯಾಗಲಿದ್ದಾರೆ.

Read More
Next Story