ಬೆಂಗಳೂರು ನಗೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಕೊಡುಗೆ ಶೂನ್ಯ
ಬೆಂಗಳೂರು ನಗರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒಂದು ರೂಪಾಯಿಯೂ ಅನುದಾನ ನೀಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಅನುದಾನ ಇಲ್ಲ ಎಂದು ಯಾರು ಗಾಬರಿಗೊಳ್ಳುವುದು ಬೇಡ. ನಗರದ ಎಲ್ಲಾ ಶಾಸಕರ ಕ್ಷೇತ್ರಗಳಿಗೆ ಭೇಟಿ ನೀಡಿ ಬಂದಿದ್ದೇನೆ. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಎಲ್ಲಾ ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡೋಣ ಎಂದರು.
Next Story