ಕೇಂದ್ರದಿಂದ ರಾಜ್ಯಕ್ಕೆ ವರ್ಷದಲ್ಲಿ 80 ಸಾವಿರ ಕೋಟಿ ರೂ. ನಷ್ಟ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪ್ರತಿ ವರ್ಷ 80,000 ಕೋಟಿ ರೂ. ನಷ್ಟ ಉಂಟಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸದನಕ್ಕೆ ಮಾಹಿತಿ ನೀಡಿದರು.
ರಾಜ್ಯದ ಪಾಲು ಸರಿಯಾಗಿ ಪಾವತಿಯಾದರೆ ಅಭಿವೃದ್ಧಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಶಾಸಕರಿಗೂ ಅನುದಾನ ನೀಡಬಹುದು. ಆದರೆ ಕೇಂದ್ರ ಸರ್ಕಾರ ಸರಿಯಾದ ಪಾಲು ನೀಡುತ್ತಿಲ್ಲ ಎಂದು ತಿಳಿಸಿದರು.

Next Story