ಮತ ಎಣಿಕೆ ಆರಂಭ

ಬಿಹಾರ ರಾಜ್ಯದ 38 ಜಿಲ್ಲೆಗಳಾದ್ಯಂತ 46 ಎಣಿಕೆ ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಅಭ್ಯರ್ಥಿಗಳು ನೇಮಿಸಿದ 18,000 ಕ್ಕೂ ಹೆಚ್ಚು ಎಣಿಕೆ ಏಜೆಂಟ್‌ಗಳು ಎಣಿಕೆ ಪ್ರಕ್ರಿಯೆಯನ್ನು ನೋಡಿಕೊಳ್ಳುತ್ತಿದ್ದಾರೆ.

Read More
Next Story