ಬಿಜೆಪಿ 83 ಮುನ್ನಡೆ, ಜೆಡಿಯು 77; ಆರ್‌ಜೆಡಿಯು 1 ಗೆಲುವು, 26 ಮುನ್ನಡೆ
ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ, ಬಿಜೆಪಿ ಎಂಟು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಮತ್ತು 83 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಜೆಡಿಯು ಆರು ಸ್ಥಾನಗಳಲ್ಲಿ ಗೆದ್ದಿದ್ದು, 77 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆರ್‌ಜೆಡಿ ಇದುವರೆಗೆ ಕೇವಲ ಒಂದು ಸ್ಥಾನ ಗೆದ್ದಿದ್ದು, 26 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಲೋಕ ಜನಶಕ್ತಿ ಪಾರ್ಟಿ (ರಾಮವಿಲಾಸ್) ಒಂದು ಸ್ಥಾನ ಗೆದ್ದಿದ್ದು, ಇನ್ನೂ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
Next Story

