ಬಿಎಸ್ ವಿಜಯೇಂದ್ರ ವಾಗ್ದಾಳಿಹಿಂದೂಪರ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿರೋಧಪಕ್ಷದ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.