ಸೈಟ್‌ ನಂ 1 ರಲ್ಲಿ ಕೆಂಪು ಬಟ್ಟೆ, ಪ್ಯಾನ್ ಮತ್ತು ಎಟಿಎಂ ಕಾರ್ಡ್‌ ಪತ್ತೆ


ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಬುಧವಾರ ಹೊಸ ಬೆಳವಣಿಗೆಯಾಗಿತ್ತು. 22 ವರ್ಷಗಳಿಂದ ಕಾಣೆಯಾಗಿರುವ ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಗಳಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸೈಟ್ ನಂ.1ನಲ್ಲಿ ಅಗೆತದ ವೇಳೆ ಸುಮಾರು 2.5 ಅಡಿಗಳ ಆಳದಲ್ಲಿ ಕೆಂಪು ಬಟ್ಟೆ, ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್‌ಗಳು ಪತ್ತೆಯಾಗಿದ್ದವು ಎಂದು ಮೂಲಗಳು ತಿಳಿಸಿವೆ.

Read More
Next Story