ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸಲ್ಲ; ಲೀಲಾ

ಧರ್ಮಸ್ಥಳದಲ್ಲಿ ಸಾಕಷ್ಟು ಹೋರಾಟ ನಡೆದಿದೆ, ನ್ಯಾಯ ಸಿಗುವವರೆಗೂ ಬಿಡುವುದಿಲ್ಲ ಎಂದು ಚಿಂತಕಿ ಲೀಲಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ನ್ಯಾಯ ಸಮಾವೇಶದಲ್ಲಿ ಮಾತನಾಡಿದ ಅವರು, ಎಸ್ ಐಟಿಯವರು ಅಡ್ಡದಾರಿ ಹಿಡಿಸಿ ಕ್ಲೀನ್ ಚಿಟ್ ಕೊಟ್ಟರೆ ನಾವು ಬಿಡಲ್ಲ, ಧರ್ಮಸ್ಥಳದ ಮೈಕ್ರೋ‌ಫೈನಾನ್ಸ್ ವಿರುದ್ಧ ಸಹ ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಸಿದ್ದಾರೆ.

Read More
Next Story