
ಧರ್ಮಸ್ಥಳ ಪ್ರಕರಣದ ಹಿಂದೆ ಪಿತೂರಿ- ಅಣ್ಣಾಮಲೈ ಆರೋಪ
ಕಾಂಗ್ರೆಸ್ ಸರ್ಕಾರ ಆಧಾರರಹಿತ ಆರೋಪಗಳ ಆಧಾರದ ಮೇಲೆ ಯಾವುದೇ ಪ್ರಾಥಮಿಕ ಪುರಾವೆಗಳಿಲ್ಲದೆ ತನಿಖೆ ಆರಂಭಿಸಿದ್ದು ಮೂರ್ಖತನ ಎಂದು ಕರ್ನಾಟಕ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ.
ಸರ್ಕಾರವು ಹತಾಶೆಯಲ್ಲಿ ಎಸ್‌ಐಟಿ ರಚಿಸಿ 17 ಸ್ಥಳಗಳಲ್ಲಿ ಉತ್ಖನನ ನಡೆಸಿತು. ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ಮೃತದೇಹಗಳನ್ನು ಹೂತಿಡಲಾಗಿದೆ ಎಂದು ಸುಳ್ಳು ಅಪಪ್ರಚಾರ ಮಾಡಲಾಯಿತು. ಆದರೆ ತನಿಖೆಯಲ್ಲಿ ಆ ಆರೋಪಗಳು ಸಂಪೂರ್ಣ ಸುಳ್ಳು ಎಂದು ಸಾಬೀತಾಗಿದೆ ಎಂದು ಹೇಳಿದ್ದು, ಮುಸುಕುಧಾರಿಯ ಬಂಧನವನ್ನು ಸ್ವಾಗತಿಸಿದ್ದಾರೆ.
Next Story