ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು 13ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ನಡುವೆಯೇ ದೂರುದಾರನ ಪರ ಆರು ಮಂದಿ ಸ್ಥಳೀಯರು ಬೆಂಬಲಕ್ಕೆ ಬಂದಿದ್ದು, ಶವಗಳನ್ನು ಹೂತು ಹಾಕಿದ್ದನ್ನು ನಾವು ನೋಡಿದ್ದೇವೆ ಎಂದು ಹೇಳಿಕೆ ನೀಡಿದ್ದು ತೀವ್ರ ಕುತೂಹಲ ಮೂಡಿಸಿದೆ.