ಅಧಿಕಾರಿಗಳೊಂದಿಗೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಸಭೆ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೋಧ ಕಾರ್ಯದ ಪ್ರಸ್ತುತ ವರದಿಯನ್ನು ಪಡೆದಿದ್ದಾರೆ. ಸಭೆಯಲ್ಲಿ ಡಿಐಜಿಪಿ ಅನುಚೇತ್, ಎಸ್‌ಪಿ ಸೈಮನ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಗೂ ಮೊದಲು ಶೋಧಕಾರ್ಯ ಸ್ಥಳಕ್ಕೆ ಪ್ರಣಬ್ ಮೊಹಂತಿ ಭೇಟಿ ನೀಡಿ ಪರೀಶಿಲನೆ ನಡೆಸಿದ್ದರು.

Next Story