ನೂತನ ತಾಲೂಕುಗಳಲ್ಲಿ ಪ್ರಜಾಸೌಧ ಕಟ್ಟಲು ಭೂಮಿ ಕೊಳ್ಳುವ ಸ್ಥಿತಿ
ರಾಜ್ಯಾದ್ಯಂತ ರೈತರಿಗೆ ಭೂಮಿ ಮಂಜೂರು ಮಾಡಲು ಕಂದಾಯ ನಿಯಮಗಳಲ್ಲಿ ಕೆಲವೊಂದು ಕಾನೂನುಗಳು ಅಡ್ಡಿಯಾಗಿವೆ. ಸರ್ಕಾರಿ ಜಮೀನುಗಳೇ ಕಡಿಮೆಯಾಗುತ್ತಿವೆ. ರಾಜ್ಯದಲ್ಲಿ 12,000 ಅಂಗನವಾಡಿಗಳಿಗೆ ಭೂಮಿ ನೀಡಲು ಸಾಧ್ಯವಾಗಿಲ್ಲ. ನೂತನ ತಾಲೂಕುಗಳಲ್ಲಿ ಪ್ರಜಾಸೌಧ ಕಟ್ಟಲು ಭೂಮಿ ಕೊಳ್ಳುವ ಪರಿಸ್ಥಿತಿ ಉಂಟಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

Next Story