ಧರ್ಮಸ್ಥಳ ಪ್ರಕರಣ: ಸದನದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ರಿಂದ ಉತ್ತರ


ಧರ್ಮಸ್ಥಳ ಪ್ರಕರಣದ ಕುರಿತಂತೆ ಸದನಕ್ಕೆ ಉತ್ತರ ನೀಡಬೇಕು ಎಂದು ಕಳೆದ ಗುರುವಾರ ಪ್ರತಿಪಕ್ಷಗಳು ಆಗ್ರಹಿಸದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಇಂದು ಸದನದಲ್ಲಿ ಉತ್ತರ ನೀಡುತ್ತಿದ್ದಾರೆ. 



 


Read More
Next Story